Saturday, May 4, 2024
Homeಕರಾವಳಿಬಂಟ್ವಾಳದಲ್ಲಿ ಸವಾರನಿಲ್ಲದೇ ಚಲಿಸಿದ ಬೈಕ್ : ಇದು ಭೂತದ ಕಾಟನಾ?

ಬಂಟ್ವಾಳದಲ್ಲಿ ಸವಾರನಿಲ್ಲದೇ ಚಲಿಸಿದ ಬೈಕ್ : ಇದು ಭೂತದ ಕಾಟನಾ?

spot_img
- Advertisement -
- Advertisement -

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ನಡೆದ ಘಟನೆ ಎನ್ನಲಾಗುತ್ತಿರುವ ವಿಡಿಯೋ ಒಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ. ಮಧ್ಯರಾತ್ರಿ 1 ಗಂಟೆ ವೇಳೆ ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಎಲ್ಲೆಡೆ ವೈರಲ್ ಆಗುತ್ತಿದೆ. ಬೈಕೊಂದು ಸವಾರನೇ ಇಲ್ಲದೇ ಮಧ್ಯರಾತ್ರಿ ತನ್ನಷ್ಟಕ್ಕೆ ತಾನೇ ಚಲಿಸುತ್ತದೆ. ಪಾಣೆಮಂಗಳೂರಿನಲ್ಲಿ ನಡೆದ ಘಟನೆ ಎನ್ನಲಾಗುತ್ತಿದ್ದರೂ ಇದು ಎಲ್ಲಿ ಎಂಬುವುದು ಖಚಿತವಾಗಿಲ್ಲ.

ಕಳೆದ ವರ್ಷ ಡಿಸೆಂಬರ್ 30ರಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿವರಗಳಿವೆ.ಊರಿನ ಹೆಸರು ಬದಲಾಯಿಸಿಕೊಂಡು ಈ ವಿಡಿಯೋ ಹರಿದಾಡುತ್ತಿದ್ದರೂ, ಇದರಲ್ಲಿ ಕಂಡುಬರುವ ದೃಶ್ಯ ಆಶ್ಚರ್ಯ ಹುಟ್ಟಿಸುತ್ತದೆ. ಈ ವಿಡಿಯೋ ಈಗ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಭೂತ, ಪಿಶಾಚಿಯ ಕಾಟ ಇರಬಹುದು ಎಂಬ ಗುಮಾನಿಯೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

- Advertisement -
spot_img

Latest News

error: Content is protected !!