Friday, May 17, 2024
Homeಕರಾವಳಿಬಂಟ್ವಾಳದಲ್ಲಿ ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು

ಬಂಟ್ವಾಳದಲ್ಲಿ ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು

spot_img
- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನವೊಂದು ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಬೆಂಗ್ರೆ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ.

ಅಬ್ದುಲ್ ಅಜೀಜ್ ಸ್ಕೂಟರ್ ನಲ್ಲಿ ಮಂಗಳೂರಿನಿಂದ ಕಲ್ಲಡ್ಕಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸವಾರರನ್ನು ಸ್ಥಳೀಯರ ಸಹಕಾರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

- Advertisement -
spot_img

Latest News

error: Content is protected !!