- Advertisement -
![]()
- Advertisement -
ಉಡುಪಿ: ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದ್ರಾಳಿಯಲ್ಲಿ ನಡೆದಿದೆ. ಮಣಿಪಾಲದ ದೀಪೇಶ್ ದೇವಾಡಿಗ ಮೃತ ಬೈಕ್ ಸವಾರ.
ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಢಿಕ್ಕಿಯಾಗಿದೆ. ಕೆಲ ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದರೆ ದೀಪೇಶ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


