- Advertisement -
- Advertisement -
ಪುತ್ತೂರು; ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.
ಪಡ್ನೂರು ಗ್ರಾಮದ ಅಬ್ದುಲ್ ಕುಂಞಂ(65) ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಬೈಕ್ ನಜ್ಜು ಗುಜ್ಜಾಗಿದೆ. ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
- Advertisement -