Saturday, June 6, 2026
Homeಕರಾವಳಿಮಂಗಳೂರುಪುತ್ತೂರು; ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಪುತ್ತೂರು; ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಪುತ್ತೂರು; ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಮೃತ ಬೈಕ್ ಸವಾರ.ಪುತ್ತೂರು ಕಡೆಯಿಂದ ಪುರುಷರಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!