Saturday, June 13, 2026
Homeಕರಾವಳಿಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು: ಸಹಸವಾರ ಗಂಭೀರ

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು: ಸಹಸವಾರ ಗಂಭೀರ

- Advertisement -
- Advertisement -

ಬಂಟ್ವಾಳ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡಿರೋ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಅಪಘಾತದಲ್ಲಿ ಮೃತಪಟ್ಟವರು. ಆಕಾಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!