Friday, June 5, 2026
Homeಕರಾವಳಿಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಬೈಕ್‌ ಸವಾರ ಸಾವು, ಸಹ ಸವಾರ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಬೈಕ್‌ ಸವಾರ ಸಾವು, ಸಹ ಸವಾರ ಗಂಭೀರ

- Advertisement -
- Advertisement -

ಬಂಟ್ವಾಳ: ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.

ಬಂಟ್ವಾಳ ಬೈಪಾಸ್ ನಿವಾಸಿ ಎಲೆಕ್ಟ್ರಿಕ್ ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟವರು. ವ್ಯಕ್ತಿ. ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ಗಾಯಗೊಂಡವರು. ಮೆಲ್ಕಾರ್ ಸಂಚಾರಿ ಠಾಣಾಧಿಕಾರಿ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!