Tuesday, April 30, 2024
Homeಕರಾವಳಿಬಂಟ್ವಾಳ: ಕಾರು ಹಾಗೂ ಬೈಕ್ ‌ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಕಾರು ಹಾಗೂ ಬೈಕ್ ‌ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

spot_img
- Advertisement -
- Advertisement -

ಬಂಟ್ವಾಳ: ಕಾರು ಹಾಗೂ ಬೈಕ್ ‌ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಬೈಕ್ ಸವಾರ ಮಂಗಳೂರು ‌ನಿವಾಸಿ ಎಂದು ಹೇಳಲಾಗಿದ್ದು, ಆತನ ಹೆಚ್ಚಿನ ವಿವರ ಲಭ್ಯವಾಗಿಲ್ಲ. ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!