Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬೈಕಿಗೆ ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬೆಳ್ತಂಗಡಿ : ಬೈಕಿಗೆ ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

- Advertisement -
- Advertisement -

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆಯ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ.10 ರಂದು ರಾತ್ರಿ ನಡೆದಿದೆ. ಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಮೃತ ವ್ಯಕ್ತಿ.

ಅಪಘಾತ ನಡೆಸಿದ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!