- Advertisement -
![]()
- Advertisement -
ಬೆಳ್ತಂಗಡಿ : ಬೆಳಾಲು ಗ್ರಾಮ ಪಂಚಾಯತ್ ಬಿಲ್ ವಸೂಲಿಗಾರ ಶಶಿಧರ ಎಂಬುವರು ಚುನಾಯಿತ ಜನಪ್ರತಿನಿಧಿಗಳಿಗೆ ಅಗೌರವ ತೋರಿ ಹಾಗೂ ತೆರಿಗೆ ಹಣವನ್ನು ನಿಗದಿತ ಸಮಯಕ್ಕೆ ಬ್ಯಾಂಕ್ ಗೆ ಜಮಾ ಮಾಡದೆ ಇರುವುದನ್ನು ಸದಸ್ಯರು ತುರ್ತು ಸಭೆಯಲ್ಲಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲು ನಿರ್ಣಯಿಸಿದರು.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಅವರನ್ನು ಫೆ.11 ರಂದು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
- Advertisement -


