Saturday, August 29, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಬೈಕ್ ಗೆ ಅಡ್ಡ ಬಂದ ಕಾಡೆಮ್ಮೆ; ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರಿಬ್ಬರಿಗೆ...

ಬೆಳ್ತಂಗಡಿ; ಬೈಕ್ ಗೆ ಅಡ್ಡ ಬಂದ ಕಾಡೆಮ್ಮೆ; ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರಿಬ್ಬರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ; ಬೈಕ್ ಗೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರಿಬ್ಬರಿಗೆ ಗಾಯಗಳಾಗಿರುವ ಘಟನೆ ಕಾಪಿನ ಬಾಗಿಲು ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ಮೇ 31ರಂದು ರಾತ್ರಿ ನಡೆದಿದೆ.

ಬೈಕಿನಲ್ಲಿ ಸವಾರರಿಬ್ಬರು ಪ್ರಯಾಣಿಸುತ್ತಿದ್ದಾಗ ಏಕಾಏಕಿ ಬೃಹತ್ ಗಾತ್ರದ ಕಾಡೆಮ್ಮೆ ಕಾಡಿನೊಳಗಿಂದ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

Latest News

error: Content is protected !!