Thursday, July 16, 2026
Homeತಾಜಾ ಸುದ್ದಿವಿದ್ಯುತ್ ದರ ಏರಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ವಿದ್ಯುತ್ ದರ ಏರಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಬೆಂಗಳೂರು: ವಿದ್ಯುತ್ ನಿಗದಿತ ಶುಲ್ಕ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ.ವಿದ್ಯುತ್ ದರ ಹೆಚ್ಚಳ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ

ಬೆಲೆ ಹೆಚ್ಚಳ ಮಾಡಿರುವ ಜನ ವಿರೋಧಿ ನೀತಿಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.

- Advertisement -

Latest News

error: Content is protected !!