Thursday, October 15, 2026
Homeಕರಾವಳಿಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ: ಸುಳ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಬಂಧನ

ಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ: ಸುಳ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಬಂಧನ

- Advertisement -
- Advertisement -

ಸುಳ್ಯ: ತನ್ನ ಚಿಕ್ಕಪ್ಪನ ಅಪ್ರಾಪ್ತ ಮಗಳನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಮಡ್ಕ ಗ್ರಾಮದ ವಾರ್ಡ್-1ರಿಂದ ಸ್ಪರ್ಧಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಬಂಧಿತ ಆರೋಪಿ.

ಈತ ತನ್ನ ಚಿಕ್ಕಪ್ಪನ ಮಗಳಾದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಳು. ಅದರಂತೆ, ಪೊಲೀಸರು ಆರೋಪಿಯನ್ನು ಚುನಾವಣೆಯ ಮೊದಲ ಅಂದ್ರೆ ಶನಿವಾರವೇ ಬಂಧಿಸಿದ್ದಾರೆ.

- Advertisement -

Latest News

error: Content is protected !!