Monday, April 29, 2024
Homeತಾಜಾ ಸುದ್ದಿಇನ್ನು ಎರಡ್ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಯಡಿಯೂರಪ್ಪ

ಇನ್ನು ಎರಡ್ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಯಡಿಯೂರಪ್ಪ

spot_img
- Advertisement -
- Advertisement -

ಬೆಂಗಳೂರು: ಇನ್ನು ಎರಡ್ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ರು.

ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಸದ್ಯದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತೇವೆ ಎಂದು ತಿಳಿಸಿದ್ರು.

- Advertisement -
spot_img

Latest News

error: Content is protected !!