Sunday, May 5, 2024
Homeಕರಾವಳಿಬೆಳ್ತಂಗಡಿ: ಲಾಯಿಲಾ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಭೇಟಿ

ಬೆಳ್ತಂಗಡಿ: ಲಾಯಿಲಾ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ಲಾಯಿಲಾ ವೆಂಕಟರಮಣ ದೇವಸ್ಥಾನಕ್ಕೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಭೇಟಿ ನೀಡಿದ್ರು. ಕಾಶಿ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಹಿರಿಯ ಸದಸ್ಯ ಎ.ಗೋವಿಂದ ಪ್ರಭು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಿಜೆಪಿ ಪ್ರಮುಖರಾದ ಉದಯಕುಮಾರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!