Monday, April 29, 2024
Homeಕರಾವಳಿಉಡುಪಿಉಡುಪಿ: ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ನಾಮಪತ್ರ ಸಲ್ಲಿಕೆ

ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ರು.

ಸಹಸ್ರಾರು ಕಾರ್ಯಕರ್ತರೊಂದಿಗೆ ಉಡುಪಿ ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಸೀತಾ ಅವರಿಗೆ ನಾಮಪತ್ರ ಸಲ್ಲಿಸಿದ್ರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್‌ ಸೇರಿದಂತೆ ಹಲವರು ಉಪಸ್ಥಿತರಿದ್ರು.

- Advertisement -
spot_img

Latest News

error: Content is protected !!