Monday, May 20, 2024
Homeಕರಾವಳಿಉಡುಪಿಉಡುಪಿ: ಏ.20 ರಂದು ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ನಾಮಪತ್ರ ಸಲ್ಲಿಕೆ

ಉಡುಪಿ: ಏ.20 ರಂದು ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಅಂದು ಬೆಳಗ್ಗೆ 10 ಘಂಟೆಗೆ, ಬಿಜೆಪಿ ಜಿಲ್ಲಾ ಕಚೇರಿಯಿಂದ ತಾಲೂಕು ಕಚೇರಿ ಬನ್ನಂಜೆಯವರೆಗೆ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ.

- Advertisement -
spot_img

Latest News

error: Content is protected !!