Monday, April 29, 2024
Homeತಾಜಾ ಸುದ್ದಿ111  ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ; ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಉತ್ತರಕನ್ನಡದಿಂದ...

111  ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ; ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಉತ್ತರಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್

spot_img
- Advertisement -
- Advertisement -

ವದೆಹಲಿ: 111  ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟವಾಗಿದ್ದು. ಕರ್ನಾಟಕದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಅದರಂತೆ ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಉತ್ತರಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಾಗೇ ಭಾರೀ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಕೆ ಸುಧಾಕರ್ ಗೆ ಟಿಕೆಟ್ ನೀಡಲಾಗಿದೆ.

ಇನ್ನು ರಾಯಚೂರಿಂದ ರಾಜ ಅಮರೇಶ್ ನಾಯ್ಕ್ ಅವರಿಗೆ ಟಿಕೆಟ್ ಕೊಡಲಾಗಿದೆ.

- Advertisement -
spot_img

Latest News

error: Content is protected !!