Friday, April 26, 2024
Homeತಾಜಾ ಸುದ್ದಿವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ( ಲಿಂಗಾಯತ-ಗಾಣಿಗ), ಪಕ್ಷದ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್ ( ನೇಕಾರ- ಇತರ ಹಿಂದುಳಿದ ವರ್ಗ), ಪಕ್ಷದ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ( ಪರಿಶಿಷ್ಟ ಜಾತಿ-ಬಲ) ಹಾಗೂ ಹೇಮಲತಾ ನಾಯಕ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.

- Advertisement -
spot_img

Latest News

error: Content is protected !!