Friday, October 9, 2026
Homeಕರಾವಳಿಮಂಗಳೂರುಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ...

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಗಳೂರು ನಲ್ಲಿ ಅಕ್ಟೋಬರ್ 08 ರಂದು ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ ಧನುಶ್ರೀ ಎಸ್.ಕುಲಾಲ್ ಸರಕಾರಿ ಪ್ರೌಢಶಾಲೆ ವೇಣೂರು , ದ್ವಿತೀಯ ಶೃತ ಆಳ್ವ ಎಸ್. ಡಿ. ಎಂ.ಶಾಲೆ ಉಜಿರೆ, ಕಾಲೇಜು ವಿಭಾಗದಲ್ಲಿ ಪ್ರಥಮ ಸ್ಥಾನ ಪೂಜಿತಾ ಎಸ್ ಚಾರ್ಮಾಡಿ, ಅಂಬಿಕಾ ವಿದ್ಯಾಲಯ ಹಾಗೂ ದೀಪಕ್ ಕೂತ್ಲೂರು ಎಸ್. ಡಿ. ಎಂ. ಕಾಲೇಜು ಉಜಿರೆ, ಚಿತ್ರಕಲಾ ಸ್ಪರ್ಧೆ ಕಿರಿಯರ ವಿಭಾಗದಲ್ಲಿ ಪ್ರಥಮ ಶ್ರೀದೇವಿ ಆಚಾರ್ಯ ಪಿಎಂಶ್ರೀ ಕೆಪಿಎಸ್ ಶಾಲೆ ಬಜಿರೆ, ಹಿರಿಯರ ವಿಭಾಗದಲ್ಲಿ ದ್ವಿತೀಯ ಅನ್ವಿತ್ ಎಸ್. ಡಿ. ಎಂ. ಆಂಗ್ಲಮಾಧ್ಯಮ ಶಾಲೆ ಉಜಿರೆ ಇವರುಗಳು ಪ್ರಶಸ್ತಿ ತನ್ನದಾಗಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರಿಗೆ ಶಾಸಕರಾದ ಹರೀಶ್ ಪೂಂಜಾ ಹಾಗೂ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಅಭಿನಂದನೆ ಸಲ್ಲಿಸಿದರು.

- Advertisement -

Latest News

error: Content is protected !!