Thursday, June 4, 2026
Homeಕರಾವಳಿಮಂಗಳೂರುವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಕರುಣಾಕರ ನಾಯ್ತೊಟ್ಟು ಮತ್ತು ಉಪಾಧ್ಯಕ್ಷರಾಗಿ ಸಂಗೀತ ಪಾಣೆಮಜಲು ಆಯ್ಕೆ

ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಕರುಣಾಕರ ನಾಯ್ತೊಟ್ಟು ಮತ್ತು ಉಪಾಧ್ಯಕ್ಷರಾಗಿ ಸಂಗೀತ ಪಾಣೆಮಜಲು ಆಯ್ಕೆ

- Advertisement -
- Advertisement -

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ.

ಅಧ್ಯಕ್ಷರಾಗಿ ಕರುಣಾಕರ ನಾಯ್ತೊಟ್ಟು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಪಾಣೆಮಜಲು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಈ ವೇಳೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!