Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್‌ನಲ್ಲಿ ಒಗ್ಗಟ್ಟಿಲ್ಲ ಅಂತ ಬಿಜೆಪಿ ಅಪಪ್ರಚಾರ ಮಾಡ್ತಿದೆ: ಯು.ಟಿ.ಖಾದರ್

ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿಲ್ಲ ಅಂತ ಬಿಜೆಪಿ ಅಪಪ್ರಚಾರ ಮಾಡ್ತಿದೆ: ಯು.ಟಿ.ಖಾದರ್

- Advertisement -
- Advertisement -

ಮಂಗಳೂರು: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿಲ್ಲ ಅಂತ ಬಿಜೆಪಿ ಅಪಪ್ರಚಾರ ಮಾಡ್ತಿದೆ. ಆದ್ರೆ ಕಾಂಗ್ರೆಸ್‌ ಪಕ್ಷ ಒಗ್ಗಟ್ಟಿನಲ್ಲಿದೆ. ಡಿಕೆಶಿ, ಸಿದ್ದರಾಮಯ್ಯ ನಡುವೆ ಒಗ್ಗಟ್ಟಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸರಕಾರದ ಅಭಿವೃದ್ಧಿ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ. ಅದಕ್ಕಾಗಿ ಕಾರ್ಯಕರ್ತರು ಮತ್ತು ಜನರ ಮಧ್ಯೆ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ರು.

- Advertisement -

Latest News

error: Content is protected !!