Thursday, May 16, 2024
Homeತಾಜಾ ಸುದ್ದಿಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

spot_img
- Advertisement -
- Advertisement -

ಬೆಂಗಳೂರು ; ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆ ನಾಳೆ ದೊಡ್ಡಬಳ್ಳಾಪುರದಲ್ಲಿ ನಿಗದಿಯಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ಸತತ ಎರಡನೇ ಬಾರಿಗೆ ಅಧಿಕೃತವಾಗಿ ದಿನಾಂಕ ನಿಗದಿಯಾಗಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಈ ಹಿಂದೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

- Advertisement -
spot_img

Latest News

error: Content is protected !!