Tuesday, May 14, 2024
HomeUncategorizedಸೌತಡ್ಕ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಸೌತಡ್ಕ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

spot_img
- Advertisement -
- Advertisement -

ಕೊಕ್ಕಡ: ಪುರಾಣ ಪ್ರಸಿದ್ಧ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಹಾದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕುಶಾಲಪ್ಪ ಗೌಡ, ಪುರಂದರ ಕಡೀರ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಆಲಂಬಿಲ, ಜನಾರ್ದನ, ರಾಘವ ಭಂಡಾರಿ, ಬಾಲಕೃಷ್ಣ ನೈಮಿಷ, ನವೀನ್ ಪಟ್ಟೂರು ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!