Thursday, June 4, 2026
Homeತಾಜಾ ಸುದ್ದಿವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ; ಅಂಚೆ ಮತದಲ್ಲಿ 25 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ; ಅಂಚೆ ಮತದಲ್ಲಿ 25 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

- Advertisement -
- Advertisement -

ಬೆಂಗಳೂರು : ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತದಾನದಲ್ಲಿ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಅವರು ಮುನ್ನಡೆ ಸಾಧಿಸಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ಮಲ್ಲೇಶ್ವರಂನಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವತ್ಥ ನಾರಾಯಣ್ ಮುನ್ನಡೆ, ಹಾಸನದಲ್ಲಿ ಸ್ವರೂಪ್ ಮುನ್ನಡೆ ಸಾಧಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಅಂಚೆ ಮತದಲ್ಲಿ ಕಾಂಗ್ರೆಸ್ 142 ಕ್ಷೇತ್ರಗಳಲ್ಲಿ, ಬಿಜೆಪಿ 25, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

- Advertisement -

Latest News

error: Content is protected !!