- Advertisement -
- Advertisement -
ಗದಗ ; ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ ಕಾಲೋನಿಯ ಮನೆಯಲ್ಲಿ ಚಾಲಕ ಸುನೀಲ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಧದ್ಯ ಲಕ್ಷ್ಮೇಶ್ವರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಮೃತದೇಹವನ್ನು ರವಾನಿಸಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -