Saturday, June 6, 2026
Homeಕರಾವಳಿಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ

- Advertisement -
- Advertisement -

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ ಮಂಗಳೂರಿನಲ್ಲಿ ನಡೆಯಿತು.  ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುದರ್ಶನ್ ಎಂ, ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ರೈ ಬೋಳಿಯಾರು, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ‌ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು

- Advertisement -

Latest News

error: Content is protected !!