Thursday, June 4, 2026
Homeಕರಾವಳಿಮಂಗಳೂರು: ರಾಜ್ಯಪಾಲರ ವಿರುದ್ಧದ ಹೇಳಿಕೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಗಳೂರು: ರಾಜ್ಯಪಾಲರ ವಿರುದ್ಧದ ಹೇಳಿಕೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ರಾಜ್ಯಪಾಲರ ಕುರಿತು ಕಾಂಗ್ರೆಸ್ ನಾಯಕರಿಂದ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ ಮಂಗಳೂರಿನಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆಯಿತು.

ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೂ ಆಗ್ರಹಿಸಿದರು.ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

- Advertisement -

Latest News

error: Content is protected !!