Wednesday, June 3, 2026
Homeಕರಾವಳಿಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ; ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ; ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಮತ್ತು
ರಾಜ್ಯದಲ್ಲಿ ಹೆಣ್ಣು ಶಿಶು ಭ್ರೂಣ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು.

ಮಂಗಳೂರಿನ ಕ್ಲಾಕ್ ಟವರ್ ಬಳಿ ಬಿಜೆಪಿ ಮಹಿಳಾ ಮೋರ್ಛಾ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಛಾದ ಮುಖಂಡರು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!