Friday, June 21, 2024
Homeಕರಾವಳಿಮಂಗಳೂರುಬೆಳ್ತಂಗಡಿ; ಬಿಜೆಪಿ ಕಾರ್ಯಕರ್ತರ ಮೇಲೆ ಆಗುತ್ತಿರುವ ದಬ್ಬಾಳಿಕೆ , ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಬೆಳ್ತಂಗಡಿ; ಬಿಜೆಪಿ ಕಾರ್ಯಕರ್ತರ ಮೇಲೆ ಆಗುತ್ತಿರುವ ದಬ್ಬಾಳಿಕೆ , ದೌರ್ಜನ್ಯ ಖಂಡಿಸಿ ಪ್ರತಿಭಟನೆ

spot_img
- Advertisement -
- Advertisement -

ಬೆಳ್ತಂಗಡಿ; ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ,ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ  ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ದಿನಾಂಕ: 18.06.2024, ಮಂಗಳವಾರ.ಸಮಯ :ಪೂರ್ವಾಹ್ನ  10.00 ಗಂಟೆಗೆ  ಬೆಳ್ತಂಗಡಿಯ ಸಂತೆಕಟ್ಟೆಯ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ  ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

- Advertisement -
spot_img

Latest News

error: Content is protected !!