Wednesday, June 3, 2026
Homeತಾಜಾ ಸುದ್ದಿಇತ್ತೀಚಿಗೆ ಆಯ್ಕೆಯಾಗಿದ್ದ ರಾಜ್ಯಸಭಾ ಸದಸ್ಯ 'ಅಶೋಕ್ ಗಸ್ತಿ' ಕೊರೋನಾಗೆ ಬಲಿ

ಇತ್ತೀಚಿಗೆ ಆಯ್ಕೆಯಾಗಿದ್ದ ರಾಜ್ಯಸಭಾ ಸದಸ್ಯ ‘ಅಶೋಕ್ ಗಸ್ತಿ’ ಕೊರೋನಾಗೆ ಬಲಿ

- Advertisement -
- Advertisement -

ರಾಯಚೂರು: 2 ತಿಂಗಳ ಹಿಂದೆದಷ್ಟೆ ರಾಜ್ಯಸಭಾ ಸದಸ್ಯರಾಗಿ ನೇಮಕವಾಗಿದ್ದ ಬಿಜೆಪಿಯ ಅಶೋಕ್ ಗಸ್ತಿ ಕೊರೊನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ಅಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಇತ್ತಿಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರು ಮೂಲತಃ ರಾಯಚೂರಿನ ಲಿಂಗಸೂಗರಿನವರು. ಜುಲೈ 22 ರಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

- Advertisement -

Latest News

error: Content is protected !!