Friday, July 17, 2026
HomeUncategorizedಕಾಂಗ್ರೆಸ್ ವಿರುದ್ಧ ಸ್ಕ್ಯಾಮ್ ರಾಮಯ್ಯ ಹೆಸರಿನ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ

ಕಾಂಗ್ರೆಸ್ ವಿರುದ್ಧ ಸ್ಕ್ಯಾಮ್ ರಾಮಯ್ಯ ಹೆಸರಿನ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ

- Advertisement -
- Advertisement -

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಗರಣಗಳ ಪುಸ್ತಕ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸ್ಕ್ಯಾಮ್ ರಾಮಯ್ಯ ಎಂಬ ಹೆಸರಿನ ಪುಸ್ತಕ ಬಿಡುಗಡೆ ಮಾಡಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿನ ಹಗರಣಗಳ ಬಗ್ಗೆ 28 ಪುಟಗಳ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. ಹಗರಣಗಳ ಕುರಿತು ಮಾಧ್ಯಮ ವರದಿಗಳನ್ನು ಆಧರಿಸಿ ಬಿಜೆಪಿ ಪುಸ್ತಕ ಬಿಡುಗಡೆ ಮಾಡಿದೆ.‌

- Advertisement -

Latest News

error: Content is protected !!