Friday, June 5, 2026
Homeಕರಾವಳಿಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಭಾಗಿ: ಸಿಎಂಗೆ ಸಾಥ್ ನೀಡಿದ ಘಟಾನುಘಟಿ ನಾಯಕರು

ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಭಾಗಿ: ಸಿಎಂಗೆ ಸಾಥ್ ನೀಡಿದ ಘಟಾನುಘಟಿ ನಾಯಕರು

- Advertisement -
- Advertisement -

ಬಂಟ್ವಾಳ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ ಸುರಾನಾ, ಸಚಿವರಾದ ಬಿ. ಶ್ರೀರಾಮುಲು, ಡಾ. ಅಶ್ವತ್ಥನಾರಾಯಣ, ವಿ ಸುನೀಲ್ ಕುಮಾರ್, ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕರಾದ ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಹರೀಶ್ ಪೂಂಜ, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ರಾಜ್ಯ ಬಿಜೆಪಿ ಕಾರ್ಯದರ್ಶಿ ವಿನಯ ಬಿದರೆ, ನಯನ ಗಣೇಶ್, ಮಂಗಳೂರು ವಿಭಾಗದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ಭಾರತೀಶ, ಗೋಪಾಲಕೃಷ್ಣ ಹೇರಳೆ, ರಾಜೇಶ್ ಕಾವೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

- Advertisement -

Latest News

error: Content is protected !!