Wednesday, June 3, 2026
Homeಕರಾವಳಿಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟನೆ

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟನೆ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಇಂದು ಬೆಂಗಳೂರಿನಲ್ಲಿ ಉದ್ಘಾಟನೆಗೊಂಡಿತು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುತ್ತಿದ್ದು, ಅರಮನೆ ಮೈದಾನದಲ್ಲಿ ಇಂದು ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ 592 ಸದಸ್ಯರು ಪಾಲ್ಗೊಂಡಿದ್ದಾರೆ.

ಕಳೆದ ಬಾರಿ ಕಾರ್ಯಕಾರಿಣಿ ಸಭೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿತ್ತು.

- Advertisement -

Latest News

error: Content is protected !!