Saturday, October 17, 2026
Homeಕರಾವಳಿಉಡುಪಿನಾಳೆ ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ

ನಾಳೆ ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ

- Advertisement -
- Advertisement -

ಉಡುಪಿ: ನಾಳೆ ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಉಡುಪಿಯ ಹೋಟೆಲ್ ಕಿದಿಯೂರು ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಬಿಜೆಪಿಯ ಮುಂದಿನ ಚುನಾವಣಾ ತಯಾರಿ, ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಬೆಳಗ್ಗಿನಿಂದ ಸಂಜೆಯವರೆಗೆ ಇಡೀ ದಿನ ಪದಾಧಿಕಾರಿಗಳ ಸಭೆ ನಡೆಯಲಿದೆ. ‌

- Advertisement -

Latest News

error: Content is protected !!