Sunday, June 7, 2026
Homeಕರಾವಳಿಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ಸಾಧ್ಯತೆ

ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ಸಾಧ್ಯತೆ

- Advertisement -
- Advertisement -

ಬೆಂಗಳೂರು; ಬಿಜೆಪಿ ಸೋಲಿಗೆ ನಳೀನ್ ಕುಮಾರ್ ಅವರು ಕೂಡ ಒಂದು ಕಾರಣ ಎಂಬ ಬಗ್ಗೆ ಎಲ್ಲಾ ಕಡೆ ಮಾತುಗಳು ಕೇಳಿ ಬರುತ್ತಿದ್ದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರು ಸೋಲಿನ ಹೊಣೆ ಹೊತ್ತುಕೊಂಡಿದ್ದರು.

ಇನ್ನು ಸೋಲಿನ ಹೊಣೆ ಹೊತ್ತುಕೊಂಡಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ  ಸ್ಥಾನಕ್ಕೆ ಇಂದು ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಬಗ್ಗೆ ತಮ್ಮ ಆಪ್ತ ವಲಯದಲ್ಲಿ ನಳೀನ್ ಹೇಳಿದ್ದಾರೆ ಎನ್ನಲಾಗಿದೆ.

2019 ರ ಆಗಸ್ಟ್ 20 ರಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಸ್ಥಾನಕ್ಕೆ ಕಟೀಲ್‌ರನ್ನು ಕರ್ನಾಟಕ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

- Advertisement -

Latest News

error: Content is protected !!