Sunday, August 30, 2026
Homeಕರಾವಳಿಉಡುಪಿಉಡುಪಿ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಉಡುಪಿ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಇಂದು ಉಡುಪಿ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಭೇಟಿ ಮಾಡಿದರು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಲಿಮಾರು ಶಾಖಾ ಮಠದಲ್ಲಿ ಭೇಟಿ ಮಾಡಿದ ವಿಜಯೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.ವಿದ್ಯಾಧೀಶ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ವಿಜಯೇಂದ್ರ ಮಠದಲ್ಲಿ ದೇವರಿಗೆ ಪೂಜೆ ಸಲ್ಲಿಸಿದರು.

ಮಲ್ಲೇಶ್ವರಂ ಶಾಸಕ ಮತ್ತು ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ ಉಪಸ್ಥಿತರಿದ್ದರು.

- Advertisement -

Latest News

error: Content is protected !!