Friday, June 26, 2026
Homeತಾಜಾ ಸುದ್ದಿಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆಯಾಗಲಿದ್ದಾರೆ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು

ಚುನಾವಣಾ ದೃಷ್ಟಿಯಿಂದ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರಲಿಲ್ಲ. ಅವರನ್ನೇ ಮುಂದುವರೆಸಿತ್ತು. ಈಗ ಹೊಸಬರ ಆಯ್ಕೆ ನಡೆಯಲಿದೆ ಅಂಥ ಅವರು ತಿಳಿಸಿದ್ದಾರೆ.

ಇನ್ನೂ ಇದೇ ವೇಳೆ, ಅವರು ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆ ಕೆಲವೊಮ್ಮೆ ನಡೆಯುತ್ತದೆ. ನಾವು ಸೋಲನ್ನ ಸವಾಲಾಗಿ ತೆಗೆದುಕೊಂಡಿದ್ದೇವೆ ಅಂಥ ತಿಳಿಸಿದ್ದಾರೆ.

- Advertisement -

Latest News

error: Content is protected !!