Monday, June 8, 2026
Homeತಾಜಾ ಸುದ್ದಿಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

- Advertisement -
- Advertisement -

ಬೆಂಗಳೂರು: ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ‌.

ಬೆಳಗ್ಗೆ ಹತ್ತು ಗಂಟೆಗೆ ಬೆಂಗಳೂರಿನಿಂದ ತೆರಳಲಿರುವ ವಿಜಯೇಂದ್ರ ಮಧ್ಯಾಹ್ನದ ವೇಳೆಗೆ ನೆಟ್ಟಾರು ತಲುಪಿ ಮೃತ ಪ್ರವೀಣ್ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಚಿವರಾದ ಸುನೀಲ್ ಕುಮಾರ್ ಮತ್ತು ಅಂಗಾರ ಭೇಟಿ ನೀಡಿದ್ದ ವೇಳೆ ಜನಾಕ್ರೋಶ ವ್ಯಕ್ತವಾಗಿತ್ತು.

- Advertisement -

Latest News

error: Content is protected !!