Saturday, October 17, 2026
Homeಕರಾವಳಿಬೆಳ್ತಂಗಡಿ: ಕಣಿಯೂರು ಗ್ರಾ.ಪಂ. ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

ಬೆಳ್ತಂಗಡಿ: ಕಣಿಯೂರು ಗ್ರಾ.ಪಂ. ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

- Advertisement -
- Advertisement -

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಕಣಿಯೂರು ಗ್ರಾಮ ಪಂಚಾಯತ್ ನ ತೆರವಾಗಿದ್ದ ಉರುವಾಲು ವಾರ್ಡ್ 2ಕ್ಕೆ ನಡೆದ ಉಪ ಚುನಾವಣೆ ನಡೆದಿತ್ತು.

ಇಂದು ಮತ ಎಣಿಕೆ ನಡೆದು ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಗಾಣಿಗ ಗೆಲುವು ಸಾಧಿಸಿದ್ದಾರೆ.

ವಿಜೇತ ಅಭ್ಯರ್ಥಿ ರಾಜೇಶ್ ಗಾಣಿಗ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಭಿನಂದಿಸಿದ್ದಾರೆ.

ಮೇ 20 ರಂದು ಕಣಿಯೂರು ಗ್ರಾಮ ಪಂಚಾಯತ್ ನ ತೆರವಾಗಿದ್ದ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು.

- Advertisement -

Latest News

error: Content is protected !!