Friday, June 5, 2026
Homeತಾಜಾ ಸುದ್ದಿಯಡಿಯೂರಪ್ಪರನ್ನು ಹೊರಗಿಟ್ಟು ಬಿಜೆಪಿ ಟಿಕೆಟ್‌ ಹಂಚಿಕೆ ಸಭೆ: BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ...

ಯಡಿಯೂರಪ್ಪರನ್ನು ಹೊರಗಿಟ್ಟು ಬಿಜೆಪಿ ಟಿಕೆಟ್‌ ಹಂಚಿಕೆ ಸಭೆ: BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ: ಕಾಂಗ್ರೆಸ್‌ ಆರೋಪ

- Advertisement -
- Advertisement -

BSY ಅವರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನ. ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದ BSY ಅವರಿಗೆ ಸಭೆಯಲ್ಲಿ ಕುರ್ಚಿ ಇರಲಿಲ್ಲವೇ  ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಯಡಿಯೂರಪ್ಪರಿಗೆ ಟಿಕೆಟ್ ನಿರ್ಧರಿಸುವ ಸ್ವತಂತ್ರವಿಲ್ಲವೇ? BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ ಎಂದು ದೂರಿದೆ.

- Advertisement -

Latest News

error: Content is protected !!