Thursday, June 4, 2026
Homeತಾಜಾ ಸುದ್ದಿಬಂಟ್ವಾಳ: ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಅವಕಾಶ ನೀಡಲ್ಲ: ಸುನಿಲ್‌ ಕುಮಾರ್

ಬಂಟ್ವಾಳ: ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಅವಕಾಶ ನೀಡಲ್ಲ: ಸುನಿಲ್‌ ಕುಮಾರ್

- Advertisement -
- Advertisement -

ಬಂಟ್ವಾಳ: ಸಿದ್ದರಾಮಯ್ಯ ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶ ಕೊಟ್ಟಿದ್ರು. ಆದ್ರೆ ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದ್ರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುನಿಲ್‌ ಕುಮಾರ್‌, ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ಧವಾಗಿದೆ ಎಂದ್ರು. ಇನ್ನು ಶಂಕಿತ ಉಗ್ರನಿಂದ ಬಂಟ್ವಾಳದಲ್ಲಿ ಬಾಂಬ್ ರಿಹರ್ಸಲ್ ನಡೆದಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಿರುವ ಇಂತಹಾ ಕೃತ್ಯಗಳನ್ನು ಎಎನ್‌ಐ ಹಾಗೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು.

- Advertisement -

Latest News

error: Content is protected !!