Saturday, June 6, 2026
Homeಕರಾವಳಿಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ: ನಳಿನ್‌ ಕುಮಾರ್‌ ಕಟೀಲ್

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ: ನಳಿನ್‌ ಕುಮಾರ್‌ ಕಟೀಲ್

- Advertisement -
- Advertisement -

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ. ದ.ಕ. ಜಿಲ್ಲೆಯ ಎಲ್ಲ 8 ಸ್ಥಾನಗಳನ್ನು ಗೆಲ್ಲಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿಯ ಜಿಲ್ಲಾ ಮಟ್ಟದ ಬೂತ್ ವಿಜಯ ಅಭಿಯಾನದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಚುನಾವಣೆಗೆ ಇನ್ನೂ 100 ದಿನ ಇದೆ. ಮನೆಮನೆಗೆ ಭೇಟಿ, ಸ್ಟಿಕ್ಕರ್ ಹಂಚಿಕೆ, ಗೋಡೆಬರಹ, ಸದಸ್ಯತ್ವ ಅಭಿಯಾನ, ಫಲಾನುಭವಿಗಳ ಭೇಟಿ ಮೂಲಕ ಪಕ್ಷವನ್ನು ಮುಂದಿನ ಚುನಾವಣೆಗೆ ಅಣಿಗೊಳಿಸುವಂತೆ ಕರೆ ನೀಡಿದರು.

- Advertisement -

Latest News

error: Content is protected !!