Friday, June 5, 2026
Homeಕರಾವಳಿಉಡುಪಿಉಡುಪಿ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ - ಅಣ್ಣಾಮಲೈ

ಉಡುಪಿ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ – ಅಣ್ಣಾಮಲೈ

- Advertisement -
- Advertisement -

ಉಡುಪಿ: ಮುಂಬರುವ ಚುನಾವಣೆಯಲ್ಲಿ ಬಿಜೆಪಿ150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಉಡುಪಿಯ ಎಲ್ಲಾ ಐದು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಉಡುಪಿಗೆ ಆಗಮಿಸಿರುವ ಅವರು ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಚುನಾವಣೆ ಇಲ್ಲದಿದ್ದರೂ ನಮ್ಮ ಪಕ್ಷದ ನಾಯಕರು ಬರುತ್ತಿದ್ದರು. ಆದ್ರೆ ಕಾಂಗ್ರೆಸ್‌ನಲ್ಲಿ ಚುನಾವಣೆ ಬಂದಾಗ ಮಾತ್ರ ನಾಯಕರು ಕಾಣಿಸುತ್ತಾರೆ. ಕಾಂಗ್ರೆಸ್‌ನಲ್ಲಿ ಸಿಎಂನ ಭೇಟಿ ಆಗ್ಬೇಕು ಅಂದ್ರೆ ಹಣ ಕೊಡ್ಬೇಕು. ಇದ್ರ ಬಗ್ಗೆ ದಾಖಲೆಗಳೂ ಇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬದ ಕೈ ಕೆಳಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ರು.

- Advertisement -

Latest News

error: Content is protected !!