Monday, May 20, 2024
Homeತಾಜಾ ಸುದ್ದಿಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ...! ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಮುನ್ನಡೆ...!

ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ…! ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಮುನ್ನಡೆ…!

spot_img
- Advertisement -
- Advertisement -

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ.

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 5255 ಮತ ಗಳಿಸಿದ್ದು, 875 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 4075 ಮತ ಗಳಿಸಿದ್ದು, ಹಿನ್ನಡೆ ಕಂಡಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ದಿಢೀರ್ ಕುಸಿತ ಕಂಡಿದೆ.

ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 4428, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ 4196 ಮತಗಳನ್ನು ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಗಳಿಸಿದ್ದಾರೆ. ಎರಡನೇ ಸುತ್ತಿನ ಬಳಿಕ ಶ್ರೀನಿವಾಸ ಮಾನೆ 190 ಮತಗಳ ಅಂತರದ ಮುನ್ನಡೆ ಗಳಿಸಿದ್ದಾರೆ.

- Advertisement -
spot_img

Latest News

error: Content is protected !!