Thursday, June 4, 2026
Homeಚಿಕ್ಕಮಗಳೂರು ಚಿಕ್ಕಮಗಳೂರು; ಅನ್ಯಕೋಮಿನ ಯುವತಿಯ ಮನೆಯ ಕಬೋರ್ಡ್ ನಲ್ಲಿ ಸಿಕ್ಕಿ ಬಿದ್ದ ಬಿಜೆಪಿ ಕಾರ್ಯಕರ್ತ

 ಚಿಕ್ಕಮಗಳೂರು; ಅನ್ಯಕೋಮಿನ ಯುವತಿಯ ಮನೆಯ ಕಬೋರ್ಡ್ ನಲ್ಲಿ ಸಿಕ್ಕಿ ಬಿದ್ದ ಬಿಜೆಪಿ ಕಾರ್ಯಕರ್ತ

- Advertisement -
- Advertisement -

ಚಿಕ್ಕಮಗಳೂರು; ಅನ್ಯಕೋಮಿನ ಯುವತಿಯ ಮನೆಯಲ್ಲಿ ಬಿಜೆಪಿ ಕಾರ್ಯಕರ್ತ ಸಿಕ್ಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್  ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ. ಅನ್ಯಕೋಮಿನ ಯುವತಿಯ ಮನೆಯಲ್ಲಿ ಬಿಜೆಪಿ ಕಾರ್ಯಕರ್ತ ಅಜಿತ್ ಎಂಬಾತ ಸಿಕ್ಕಿ ಬಿದ್ದಿದ್ದಾನೆ.ಮಹಿಳೆಯ ಮನೆಯ ಕಬೋರ್ಡ್ ನಲ್ಲಿ ಬಿಜೆಪಿ ಕಾರ್ಯಕರ್ತ ಅವಿತು ಕುಳಿತಿದ್ದ.

ಮನೆಯಲ್ಲಿ ಸಿಕ್ಕಿಬಿದ್ದ ಅಜಿತ್ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಅನ್ಯಕೋಮಿನ ಯುವತಿಯೊಂದಿಗೆ ಸ್ನೇಹ ಮಾಡಿದ್ದಕ್ಕೆ ಅಜಿತ್ ಮೇಲೆ ಹಲ್ಲೆ ಮಾಡಿದ್ದಾರೆ.ನಡು ರಸ್ತೆಯಲ್ಲಿ ಹಲ್ಲೆ  ಮಾಡಲಾಗಿದೆ ಬಿಜೆಪಿ ಕಾರ್ಯಕರ್ತ ಎಂದು ಆರೋಪಿಸಿದ್ದಾನೆ. ಇನ್ನು ಬಿಜೆಪಿ ಕಾರ್ಯಕರ್ತ ಅಜಿತ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸದ್ಯ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಅಜಿತ್ ಚಿಕಿತ್ಸೆ ಪಡೆಯುತ್ತಿದ್ದಾನೆ.

- Advertisement -

Latest News

error: Content is protected !!