Thursday, June 4, 2026
Homeಕರಾವಳಿಬಂಟ್ವಾಳ: ಚುನಾವಣಾ ಪ್ರಚಾರದ ವೇಳೆ ಹೃದಯಾಘಾತವಾಗಿ ಬಿಜೆಪಿ ಕಾರ್ಯಕರ್ತ ಸಾವು

ಬಂಟ್ವಾಳ: ಚುನಾವಣಾ ಪ್ರಚಾರದ ವೇಳೆ ಹೃದಯಾಘಾತವಾಗಿ ಬಿಜೆಪಿ ಕಾರ್ಯಕರ್ತ ಸಾವು

- Advertisement -
- Advertisement -

ಬಂಟ್ವಾಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರುಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಬಂಟ್ವಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ನಡೆದಿದೆ.

ಪ್ರವೀಣ್‌ ನಾಯಕ್‌ ಮೃತಪಟ್ಟವರು. ಇವರು ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ರು. ಇಂದು ಮಧ್ಯಾಹ್ನ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮನೆಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!