Friday, June 5, 2026
Homeಕರಾವಳಿಧರ್ಮಸ್ಥಳ ; ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಧರ್ಮಸ್ಥಳ ; ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಧರ್ಮಸ್ಥಳ ; ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಎನ್ನಲಾದ ದಿವಾಕರ ಕಲ್ಮಂಜ,  ಯೋಗೀಶ್ ಕಲ್ಮಂಜ, ಗಂಗಾಧರ ಕಲ್ಮಂಜ, ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಎಂದು ವರದಿಯಾಗಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ,ಧರ್ಮಸ್ಥಳ ಕಾಂಗ್ರೆಸ್ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾದ  ತುಕಾರಾಮ್ ಗೌಡ , ಗ್ರೇಸಿಯನ್ ವೇಗಸ್ , ಕಲ್ಮಂಜ ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ಗೌಡ ,ಲೀಲಾ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!