Thursday, June 4, 2026
Homeಕರಾವಳಿಮಂಗಳೂರುವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಗೆಲುವು

ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಗೆಲುವು

- Advertisement -
- Advertisement -

ಮಂಗಳೂರು: ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಗೆಲುವು ಲಭಿಸಿದೆ.

ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ(ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅಂದಾಜು 3673 ಮತ ಗಳಿಸಿದ್ದರೆ, ಕಾಂಗ್ರೆಸ್ ನ ರಾಜು ಪೂಜಾರಿ 1000 ಚಿಲ್ಲರೆ ಮತ ಗಳಿಸಿದ್ದಾರೆ.

- Advertisement -

Latest News

error: Content is protected !!