Wednesday, July 15, 2026
HomeWorldಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

- Advertisement -
- Advertisement -

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್‌ ಚೌಧರಿ (Samrat Choudhary) ಅವರನ್ನು ಬಿಜೆಪಿ ಆಯ್ಕೆ ಮಾಡಿದ್ದು, ಚೌದರಿ  ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

57 ವರ್ಷದ ಚೌಧರಿ ಅವರು ರಾಜ್ಯದ ಪ್ರಮುಖ ಒಬಿಸಿ ಸಮುದಾಯವಾದ ಕೊಯೇರಿ ಅಥವಾ ಕುಶ್ವಾಹ ಜಾತಿಗೆ ಸೇರಿದವರು.

 ಇನ್ನು ಚೌದರಿ ಅವರು ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಬಿಜೆಪಿ ನಾಯಕರಾಗಿದ್ದಾರೆ.   

- Advertisement -

Latest News

error: Content is protected !!